ಕನ್ನಡ ನ್ಯೂಸ್ ಚಾನಲ್ ಗಳ ಈ ವಾರದ ಟಿಆರ್‍ಪಿ

Date:

52ನೇ ವಾರದ ಟಿಆರ್‍ಪಿಯನ್ನು ಬಾರ್ಕ್ ಬಿಡುಗಡೆ ಮಾಡಿದೆ. ಕನ್ನಡ ನ್ಯೂಸ್ ಚಾನಲ್ ಗಳ ಪೈಕಿ ಟಿವಿ9 ಎಂದಿನಂತೆ ಮೊದಲ ಸ್ಥಾನದಲ್ಲಿ ಭದ್ರವಾಗಿದ್ದು, 126 ಪಾಯಿಂಟ್ ಗಳನ್ನು ಪಡೆದಿದೆ. ಇದು ಕಳೆದವಾರ 128 ಪಾಯಿಂಟ್ ಪಡೆದಿತ್ತು.


73 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ ಭದ್ರವಾಗಿದೆ. ಕಳೆದವಾರ ಈ ಚಾನಲ್ ನ ಪಾಯಿಂಟ್ 92 ಆಗಿತ್ತು.

ಸುವರ್ಣ ನ್ಯೂಸ್ 42 ಪಾಯಿಂಟ್ ಗಳೊಂದಿಗೆ ಯಥಾ ಪ್ರಕಾರ 3ನೇ ಸ್ಥಾನದಲ್ಲಿದೆ. ಸುವರ್ಣದ ಕಳೆದವಾರದ ಪಾಯಿಂಟ್ 55.


ನ್ಯೂಸ್ 18 ಕನ್ನಡ ಈ ವಾರ 32 ಪಾಯಿಂಟ್ ಪಡೆದಿದ್ದು, ಕಳೆದವಾರಕ್ಕಿಂತ (34) ಪಾಯಿಂಟ್ ಕಡಿಮೆ ಪಡೆದಿದೆ. ಇದು 4ನೇ ಸ್ಥಾನದಲ್ಲಿದೆ.


ಇನ್ನುಳಿದಂತೆ ಬಿಟಿವಿ 24, (ಕಳೆದವಾರ 30), ಪ್ರಜಾ ಟಿವಿ 14 (ಕಳೆದವಾರ 18), ದಿಗ್ವಿಜಯ 16 (ಕಳೆದವರವೂ 16), ಟಿವಿ5 13 (ಕಳೆದವಾರ 12), ಕಸ್ತೂರಿ 9 (ಕಳೆದವಾರವೂ 9), ಸುದ್ದಿ 9 (ಕಳೆದವಾರ 10), ರಾಜ್ ನ್ಯೂಸ್ 8 (ಕಳೆದವಾರ 9) ಪಾಯಿಂಟ್ ಪಡೆದಿವೆ.

Share post:

Subscribe

spot_imgspot_img

Popular

More like this
Related

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...