No menu items!
9.2 C
Munich
Friday, May 1, 2026

30 ಲಕ್ಷ ವಲಸಿಗರ ಗಡಿಪಾರು : ಡೊನಾಲ್ಡ್ ಟ್ರಂಪ್

Must read

ಅಮೇರಿಕಾದ ಚುನಾವಣಾ ಪ್ರಚಾರದ ವೇಳೆ ವಲಸಿಗರನ್ನು ಅಮೇರಿಕಾದಿಂದ ಗಡಿ ಪಾರು ಮಾಡುವುದಾಗಿ ಭರವಸೆ ನೀಡಿದ್ದ ರಿಪಬ್ಲಿಕನ್ ಪಕ್ಷದ ನಾಯಕ ಡೊನಾಲ್ಡ್ ಟ್ರಂಪ್ ಅವರು ಇದೀಗ ತಮ್ಮ ಮಾತನ್ನು ಉಳಿಸಿಕೊಳ್ಳಲು ಮುಂದಾಗಿದ್ದು, 30 ಲಕ್ಷ ವಲಸಿಗರನ್ನು ಗಡಿ ಪಾರು ಮಾಡುವುದಾಗಿ ಹೇಳಿದ್ದಾರೆ.
ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ಸಮರ್ಪಕ ದಾಖಲೆಗಳನ್ನು ಹೊಂದಿರದ 30 ಲಕ್ಷ ವಲಸೆಗಾರರನ್ನು ಅಮೆರಿಕ ರಾಷ್ಟ್ರದಿಂದ ಹೊರಹಾಕುವುದಾಗಿ ಹೇಳಿಕೊಂಡಿದ್ದಾರೆ.
ದೇಶದಲ್ಲಿ 2 ಮಿಲಿಯನ್ ರಷ್ಟು ಅಪರಾಧ ಮತ್ತು ಅಪರಾಧ ಹಿನ್ನೆಲೆ ಇರುವವರು, ಗ್ಯಾಂಗ್ ಸದಸ್ಯರು, ಡ್ರಗ್ ಜಾಲದಲ್ಲಿರುವವರಿದ್ದು, ಅವರ ವಿರುದ್ಧ ಅಮೇರಿಕ ಶೀಘ್ರದಲ್ಲಿಯೇ ಕ್ರಮಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

Like us on Facebook  The New India Times

POPULAR  STORIES :

ನ್ಯೂಜಿಲ್ಯಾಂಡ್‍ನಲ್ಲಿ 7.8 ತೀವ್ರತೆಯ ಭೂಕಂಪ : ಸುನಾಮಿ ಎಚ್ಚರಿಕೆ

ತಂಬಾಕು ಸೇವನೆಯಿಂದ ದೇಶದಲ್ಲಿ ಪ್ರತಿವರ್ಷ 10 ಲಕ್ಷ ಮಂದಿ ಸಾವು..!

2000 ನೋಟಿನಲ್ಲಿ ತಪ್ಪು ಕಂಡು ಹಿಡಿದವರ್ಯಾರು..?

ಹಳೆಯ ನೋಟು ಕೊಟ್ಟು ವಿದ್ಯುತ್ ಬಿಲ್ ಪಾವತಿಸಿ: ಡಿಕೆಶಿ

ನೋಟ್ ಬ್ಯಾನ್ ಆಯ್ತು ಸದ್ಯದಲ್ಲೇ ಬರಲಿದೆ ಇನ್ನೊಂದು ಶಾಕಿಂಗ್ ನ್ಯೂಸ್.!

ಕಸ ಗುಡಿಸುವ ಮಹಿಳೆಗೆ ಸಿಕ್ಕಿತ್ತು ಸಾವಿರ ಮುಖಬೆಲೆಯ ನೋಟುಗಳ ಬ್ಯಾಗ್..!

ನೋಟ್ ಬ್ಯಾನ್ ಆಯ್ತು ಸದ್ಯದಲ್ಲೇ ಬರಲಿದೆ ಇನ್ನೊಂದು ಶಾಕಿಂಗ್ ನ್ಯೂಸ್.!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article