ಬಿಗ್ ಬಜಾರ್ ನಲ್ಲಿ ಕಳ್ಳತನ ಮಾಡಿದ ತುಳಸಿ ಪ್ರಸಾದ್…?

Date:

ತನ್ನನ್ನು ತಾನು ಸೂಪರ್ ಸಿಂಗರ್ ಎಂದು ಕೊಂಡಿರುವ ವಿಚಿತ್ರ ಹಾಡುಗಾರ ತುಳಸಿ ಪ್ರಸಾದ್ ವಿರುದ್ಧ ಕಳ್ಳತನದ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಬಿಗ್ ಬಜಾರ್ ಒಂದರಲ್ಲಿ ಈತ ಕದ್ದಿದ್ದಾನೆ ಎನ್ನಲಾಗಿದ್ದು ಯಾವುದೇ ಆಧಾರವಿಲ್ಲ.

ತುಳಸಿ ಪ್ರಸಾದ್ ಬಜಾರ್ ನಲ್ಲಿ ಕಳ್ಳತನ ಮಾಡಿದ್ದಾನೆ ಎನ್ನಲಾದ ವೀಡಿಯೋವೊಂದು ಹರಿದಾಡುತ್ತಿದೆ. ಈ ವೀಡಿಯೋದಲ್ಲಿ ತುಳಸಿ ಪ್ರಸಾದ್ ಅಮಾಯಕನಂತೆ ನಿಂತಿದ್ದಾನೆ. ಬಿಗ್ ಬಜಾರ್ ಸಿಬ್ಬಂದಿ ತುಳಸಿ ಪ್ರಸಾದ್ ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.‌

ತುಳಸಿ ಪ್ರಸಾದ್ ಕರ್ಕಶವಾಗಿ ಹಾಡುವ ಮೂಲಕವೇ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಲ್ಲಿರುವಾತ.‌ ಜನ ಬೈಯುತ್ತಾ ಬೈಯುತ್ತಲೇ ಈತನ ವೀಡಿಯೋಗಳ ವೀಕ್ಷಣೆ ಹೆಚ್ಚಾಗುವಂತೆ ಮಾಡಿದ್ದಾರೆ..! ಈತ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಹೇಳಿಕೊಂಡು ಸುತ್ತುತ್ತಿದ್ದಾನೆ.

Share post:

Subscribe

spot_imgspot_img

Popular

More like this
Related

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ!

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ! ಜನರು...

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...