ಇದು ಪ್ರಧಾನಿ ನರೇಂದ್ರ ಮೋದಿ ಬಂದ ರಸ್ತೆ ಅಲ್ಲಾ ಪಕ್ಕದ ರಸ್ತೆ !

Date:

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ದುರಸ್ತಿಪಡಿಸಿದ ರಸ್ತೆ ಎರಡೇ ದಿನಕ್ಕೆ ಹಾಳಾಗಿರುವ ಸಂಗತಿ ದೇಶವ್ಯಾಪಿ ಸುದ್ದಿಯಾಗಿತ್ತು. ಈ ಸಂಬಂಧ ತನಿಖೆ ನಡೆಸಿರುವ ಬಿಬಿಎಂಪಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ವರದಿ ಸಲ್ಲಿಸಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.”ಗುಂಡಿ ಬಿದ್ದ ರಸ್ತೆಯಲ್ಲಿ ಪ್ರಧಾನಮಂತ್ರಿಗಳು ಓಡಾಡಿಲ್ಲ.

 

 

ಅದು ಪಕ್ಕದ ರಸ್ತೆಯಾಗಿತ್ತು. ಆ ಪ್ರದೇಶ ಸಂಪರ್ಕ ಹೊಂದಿದೆ ಎನ್ನುವ ಕಾರಣಕ್ಕೆ ತಾತ್ಕಾಲಿಕವಾಗಿ ಮುಚ್ಚಲಾಗಿತ್ತು” ಎಂದು ಸ್ಪಷ್ಟನೆ ನೀಡಿದರು. ಪ್ರಧಾನಿ ಸಂಚರಿಸಿದ ಜ್ಞಾನಭಾರತಿ, ಮರಿಯಪ್ಪನಪಾಳ್ಯ ರಸ್ತೆಯಲ್ಲಿ ಗುಂಡಿ ಉಂಟಾಗಿಲ್ಲ. ಆದರೆ, ಅದಕ್ಕೆ ಸಮೀಪದ ರಸ್ತೆಗಳಲ್ಲಿ ಗುಂಡಿಗಳಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...