ಕಣ್ಣುಬ್ಬೇರಿಸುವಂತಿದೆ ಎರಡು ವರ್ಷ ಪುಟಾಣಿಯ ಸಾಹಸ..!!

Date:

ಪುಟ್ಟ ಮಕ್ಕಳ ತುಂಟಾಟ ನೋಡೋಕೆ ಸಕತ್ ಮಜಾ ಅನ್ನುಸ್ತಾ ಇರುತ್ತೆ. ಆದ್ರೆ ಯಾರೂ ಇಲ್ಲದ ಸಮಯದಲ್ಲಿ ಮಕ್ಕಳು ಕೆಲವೊಂದು ಅನಾಹುತ ಮಾಡ್ಕೊಂಡು ಪೇಚಿಗೆ ಸಿಲುಕ್ತಾರೆ. ಅದೇ ರೀತಿಯ ಒಂದು ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎರಡು ವರ್ಷದ ಇಬ್ಬರು ಅವಳಿ ಸಹೋದರರು ತಮ್ಮ ರೂಮ್‍ನಲ್ಲಿ ಆಟವಾಡ್ತಾ ಇರ್ವಾಗ ಇದ್ದಕಿದ್ದ ಹಾಗೆ ದೊಡ್ಡ ಡ್ರೆಸ್ಸಿಂಗ್ ಟೇಬಲ್ ಮಗುವಿನ ಮೇಲೆ ಬಿದ್ದಿದೆ. ಈ ವೇಳೆ ತನ್ನ ಓರ್ವ ಸಹೋದರ ಡ್ರೆಸ್ಸಿಂಗ್ ಟೇಬಲ್ ಅಡಿ ಸಿಲುಕಿ ಒದ್ದಾಡುತ್ತಿದ್ದನ್ನು ಕಂಡ ಇನ್ನೋರ್ವ ಪುಟಾಣಿ ತನ್ನ ಶಕ್ತಿಯನ್ನೆಲ್ಲಾ ಬಳಸಿಕೊಂಡು ಅದನ್ನು ಪಕ್ಕಕ್ಕೆ ಸರಿಸಿದ್ದಾನೆ ನೋಡಿ..! ಇನ್ನು ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಈ ದೃಶ್ಯ ಕಂಡ ಪೋಷಕರಿಗೆ ಅಚ್ಚರಿಯಾಗಿದೆ. ಅಷ್ಟೆ ಅಲ್ಲ ಈ ರೀತಿಯ ಅನಾಹುತಗಳು ಎದುರಾಗುತ್ತದೆ ಎಂದು ಪೋಷಕರಿಗೆ ಅರಿವು ಮೂಡಿಸಲು ಈ ದೃಶ್ಯವನ್ನ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಅಂತೂ ಮುಗೀತು ಜಿಯೋ ವೆಲ್‍ಕಮ್ ಆಫರ್..! ಹಾಗಾದ್ರೆ ಮುಂದಿನ ಪ್ಲಾನ್ ಏನು..?

ಇನ್ಮುಂದೆ ವಾಹನ ಅಡ್ಡ ಹಾಕಿ ಡಿಎಲ್ ಪರಿಶೀಲನೆ ಮಾಡುವಂತಿಲ್ಲ..!

ಭಾರತೀಯರೇ..! ಮತ್ತೊಮ್ಮೆ ಕೆಲಸ ಕಳೆದುಕೊಳ್ಳಲಿದ್ದೀರಿ ಎಚ್ಚರ..!!

ಕಿರಿಕ್ ಪಾರ್ಟಿ ಟ್ರೇಲರ್‍ನ ಕಿರಿಕ್ ಕನ್ನಡಿಗರು ಮಾಡುದ್ರೆ ಹೇಗಿರುತ್ತೆ ಗೊತ್ತಾ..?

ಈ ವಾರ ಯಾರೂ ಪ್ರಥಮ್‍ನ ನಾಮಿನೇಟ್ ಮಾಡಲಿಲ್ಲ ಯಾಕೆ ಗೊತ್ತಾ.? ಇದರ ಹಿಂದಿನ ರಹಸ್ಯ ಬಯಲು.!!!

ಹಗಲಿನಲ್ಲಿ ಟಾಪ್ ಸಾಫ್ಟ್ ವೇರ್ ಇಂಜಿನಿಯರ್.! ರಾತ್ರಿ ಆದ್ರೆ ಸೀರೆ ಧರಿಸುವ ಗಂಡ..!

ಉಪೇಂದ್ರ ಹಾಗೂ ಯಶ್ ಬಗ್ಗೆ ಹಂಸಲೇಖ ಹೇಳಿದ್ದಾದ್ರೂ ಏನು..?

 

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...