ಬಂದ್ ಬಿಸಿಯಲ್ಲಿ ಬಂಗಾರಪ್ಪ ಅವರನ್ನು ನೆನೆದ ಕುಡುಕರು‌…!

Date:

ತೈಲ ಬೆಲೆ ಏರಿಕೆ ಖಂಡಿಸಿ ನಡೆದಿರುವ ಭಾರತ್ ಬಂದ್ ಬಿಸಿ ಕುಡುಕರಿಗೂ ತಟ್ಟಿದೆ…! ಬಂದ್ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಊಟ ಸಿಗದ ಕುಡುಕರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರನ್ನು ನೆನೆದಿದ್ದಾರೆ…!

ಉಡುಪಿಯಲ್ಲಿ ಹೋಟೆಲ್ ಗಳೆಲ್ಲಾ ಬಂದ್ ಆಗಿದ್ದು, ಸಿಟಿ ಬಸ್ ನಿಲ್ದಾಣದ ಬಳಿ ಐದಾರು ಕುಡುಕರು‌ ಊಟ ಸಿಗದೆ ಹೊಟ್ಟೆ ಹಸಿವಿನಿಂದ ಗೋಳಾಡುತ್ತಿದ್ದು, ಬಂಗಾರಪ್ಪ ಅವರನ್ನ ನೆನೆಪು ಮಾಡಿಕೊಂಡಿದ್ದಾರೆ.
ಹೋಟೆಲ್, ಅಂಗಡಿ ತೆರೆದು ಊಟ ಕೊಡುವಂತೆ ಅಂಗಲಾಚಿರುವ ಕುಡುಕರು ರಂಪಾಟ ಮಾಡಿದರು.
ದಿವಂಗತ ಬಂಗಾರಪ್ಪ ಅವರನ್ನು ನೆನಪು ಮಾಡಿಕೊಂಡ ಅವರು, ನಮ್ಮ ಬಂಗಾರಪ್ಪನವರ ಕಾಲದಲ್ಲಿ ಹೀಗಿರಲಿಲ್ಲ. ಎಲ್ಲವೂ ಚೆನ್ನಾಗಿತ್ತು ಅಂತ ಸ್ಮರಿಸಿದರು…!

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...