ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಗರಂ

Date:

  • ಬೆಂಗಳೂರು : ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಕಿಡಿಕಾರಿದ್ದಾರೆ. ಇಂದು ದೇಶಕ್ಕೆ ಕೊಡುಗೆ ನೀಡಿರುವ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ಮಾಡಲಾಗುತ್ತಿದೆ. ಹೇಡಿಗಳು ಇಡಿ ಮೂಲಕ ಸೋನಿಯಾ ಅವರ ವಿಚಾರಣೆ ಮಾಡ್ತಿದ್ದಾರೆ. ಪ್ರಜಾಪ್ರಭುತ್ವಕ್ಕೆ ಇವರ ಕೊಡುಗೆ ಏನಿಲ್ಲ. ಸಮಾಜ ಸಮಾಜಗಳನ್ನ ಒಡೆಯುವ ಕೆಲಸ ಕೇಂದ್ರ ಮಾಡುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಹೆದರುವುದಿಲ್ಲ. ನಿಮ್ಮಂತ ಹೇಡಿಗಳನ್ನ ಮನೆಗೆ ಕಳಿಸ್ತೇವೆ ಎಂದು ಮಾಜಿ ಸಚಿವೆ ಉಮಾಶ್ರೀ‌ ಅವರು ಆಕ್ರೋಶ ಹೊರ ಹಾಕಿದ್ದಾರೆ. ಬಳಿಕ ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಕೋಟಿ ಕೋಟಿ ಖರ್ಚು ಮಾಡ್ತಾರೆ. ಆದರೆ ಬಿಜೆಪಿ ನಾಯಕರಿಗಿಲ್ಲದ ಇಡಿ ದಾಳಿ, ಕಾಂಗ್ರೆಸ್ ನಾಯಕರಿಗೇಕೆ ? ಎಂದು ಬಿಜೆಪಿ ವಿರುದ್ಧ ಶಾಸಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...