No menu items!
12.1 C
Munich
Saturday, May 2, 2026

ಬೆಳ್ಳಂದೂರು ಗೇಟ್ ಬಳಿ ಕಟ್ಟಡ ಕುಸಿತ: 8 ಮಂದಿ ಸಿಲುಕಿರುವ ಶಂಕೆ.

Must read

ಬೆಂಗಳೂರಿನ ಬೆಳ್ಳಂದೂರು ಗೇಟ್ ಬಳಿ 7 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು ಸಮಾರು 8ಕ್ಕೂ ಹೆಚ್ಚು ಮಂದಿ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪ್ರತ್ಯಕ್ಷಿದರ್ಶಿಗಳ ಹೇಳಿಕೆಯ ಪ್ರಕಾರ ಕಟ್ಟಡ ಕುಸಿಯುವುದಕ್ಕೂ ಮುನ್ನ ದೊಡ್ಡ ಪ್ರಮಾಣದ ಸ್ಪೋಟದ ಶಬ್ದ ಬಂತು ಎಂದು ಹೇಳಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ ಸಿಬ್ಬಂಧಿ ವಾಹನಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗುತ್ತಿದೆ. ಕಟ್ಟಡದಲ್ಲಿ 20ಕ್ಕೂ ಅಧಿಕ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಕಟ್ಟಡದ ಅವಶೇಷಗಳಡಿಯಿಂದ ನಾಲ್ಕು ಜನರನ್ನು ರಕ್ಷಿಸಲಾಗಿದ್ದು. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಸಿದು ಬಿದ್ದಿರುವ ಕಟ್ಟಡ ಪಕ್ಕದ ಕಟ್ಟಡಕ್ಕೂ ಡಿಕ್ಕಿ ಹೊಡೆದ ಪರಿಣಾಮವಾಗಿ ಆ ಕಟ್ಟಡವೂ ಕೂಡ ತೀವ್ರ ಹಾನಿಯಾಗಿದೆ. ಇನ್ನು ಈ ಕಟ್ಟಡದ ಮಾಲಿಕತ್ವದ ಕುರಿತಾಗಿ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Like us on Facebook  The New India Times

POPULAR  STORIES :

ಮತ್ತೊಂದು ಮದುವೆ ವದಂತಿ ಸುಳ್ಳು: ರಾಧಿಕಾ ಕುಮಾರ ಸ್ವಾಮಿ.

24ರ ಹರೆಯದ ಯುವತಿ 68ರ ತಾತನ ಅಚ್ಚರಿಯ ಜುಗಲ್‍ಬಂಧಿ…!

ಲೋಧಾ ಶಿಫಾರಸ್ಸು ಉಲ್ಲಂಘನೆ: 3ನೇ ಟೆಸ್ಟ್ ಪಂದ್ಯ ನಡೆಯೋದು ಬಹುತೇಕ ಡೌಟ್..?

ಪಾಕ್ ವಿರುದ್ದದ ಆನ್ಲೈನ್ ಅರ್ಜಿಯನ್ನು ಆರ್ಕೈವ್ ಪಟ್ಟಿಗೆ ಹಾಕಿ ತನ್ನ ದ್ವಂದ್ವ ನಿಲುವು ಪ್ರದರ್ಶಿದ ಅಮೇರಿಕಾ..!

ಚೆನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿರೋ ಜಯಲಲಿತಾ ಈಗ ಹೇಗಿದ್ದಾರೆ?

ಸಲ್ಮಾನ್, ಶಾರುಖ್, ಅಮೀರ್ ಖಾನ್ ಪಾಕಿಸ್ತಾನಕ್ಕೆ ಹೋಗಲಿ : ಸಾದ್ವಿ ಪ್ರಾಚಿ

ಮಹಾಜನಗಳೇ.. ದಸರಾಗೆ ಹೋಗಿ ‘ಆಕಾಶ ಅಂಬಾರಿ’ಯಲ್ಲಿ..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article