ಭೂಗತ ಪಾತಕಿ ಬೆಂಗಳೂರಿನ ಜಯರಾಜ್ ಪಾತ್ರದಲ್ಲಿ ಉಪೇಂದ್ರ..!

admin
By admin
1 Min Read

ದಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿದ್ದ ಬೆಂಗಳೂರಿನ ಅಂಡರ್ ವರ್ಲ್ಡ್ ಡಾನ್ ಎಂ.ಪಿ ಜಯರಾಜ್ ಅವರ ಜೀವಾನಾಧಾರಿತ ಚಿತ್ರ ಸದ್ಯದಲ್ಲೆ ನಿರ್ಮಾಣವಾಗಲಿದೆ..! ಮಮ್ಮಿ ಸೇವ್ ಮಿ ಚಿತ್ರ ಯಶಸ್ಸು ಕಂಡ ಬಳಿಕ ಮತ್ತೊಂದು ಸಿನಿಮಾ ಮಾಡಲು ಹೊರಟಿರುವ ನಿರ್ದೇಶಕ ಲೋಹಿತ್ ತನ್ನ ಮುಂದಿನ ಚಿತ್ರಯನ್ನು ಜಯರಾಜ್ ಕುರಿತು ಸಿನಿಮಾ ಮಾಡಲು ಹೊರಟಿದ್ದಾರೆ. ಚಿತ್ರದ ಸ್ಕ್ರಿಪ್ಟ್ ಈಗಾಗಲೆ ರೆಡಿಯಾಗ್ತಾ ಇದ್ದು, ಅಗ್ನಿ ಶ್ರೀಧರ್ ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಇನ್ನು ಜಯರಾಜ್ ಪಾತ್ರವನ್ನು ಮಾಡಲು ಒಪ್ಪಿಗೆ ಸೂಚಿಸಿರುವ ರಿಯಲ್ ಸ್ಟಾರ್ ಉಪೇಂದ್ರ ಅವರು ಬೇರೆಲ್ಲಾ ಶೂಟಿಂಗ್ ಕಾರ್ಯ ಮುಗಿದ ಕೂಡಲೆ ಈ ಚಿತ್ರ ನಿರ್ಮಾಣದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಉಪ್ಪಿ ತನ್ನ 54ನೇ ಚಿತ್ರದಲ್ಲಿ ಓರ್ವ ಅಂಡರ್ ವರ್ಲ್ಡ್ ಡಾನ್ ಪಾತ್ರದಲ್ಲಿ ಕಾಣಿಸಿಕೊಳ್ಳೋದ್ರಲ್ಲಿ ಎರಡು ಮಾತಿಲ್ಲ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಅಂತೂ ಮುಗೀತು ಜಿಯೋ ವೆಲ್‍ಕಮ್ ಆಫರ್..! ಹಾಗಾದ್ರೆ ಮುಂದಿನ ಪ್ಲಾನ್ ಏನು..?

ಇನ್ಮುಂದೆ ವಾಹನ ಅಡ್ಡ ಹಾಕಿ ಡಿಎಲ್ ಪರಿಶೀಲನೆ ಮಾಡುವಂತಿಲ್ಲ..!

ಭಾರತೀಯರೇ..! ಮತ್ತೊಮ್ಮೆ ಕೆಲಸ ಕಳೆದುಕೊಳ್ಳಲಿದ್ದೀರಿ ಎಚ್ಚರ..!!

ಕಿರಿಕ್ ಪಾರ್ಟಿ ಟ್ರೇಲರ್‍ನ ಕಿರಿಕ್ ಕನ್ನಡಿಗರು ಮಾಡುದ್ರೆ ಹೇಗಿರುತ್ತೆ ಗೊತ್ತಾ..?

ಈ ವಾರ ಯಾರೂ ಪ್ರಥಮ್‍ನ ನಾಮಿನೇಟ್ ಮಾಡಲಿಲ್ಲ ಯಾಕೆ ಗೊತ್ತಾ.? ಇದರ ಹಿಂದಿನ ರಹಸ್ಯ ಬಯಲು.!!!

ಹಗಲಿನಲ್ಲಿ ಟಾಪ್ ಸಾಫ್ಟ್ ವೇರ್ ಇಂಜಿನಿಯರ್.! ರಾತ್ರಿ ಆದ್ರೆ ಸೀರೆ ಧರಿಸುವ ಗಂಡ..!

ಉಪೇಂದ್ರ ಹಾಗೂ ಯಶ್ ಬಗ್ಗೆ ಹಂಸಲೇಖ ಹೇಳಿದ್ದಾದ್ರೂ ಏನು..?

Share This Article