ಮಾಜಿ ಪ್ರಧಾನಿ , ಅಜಾತಶತ್ರು , ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ ಗಣ್ಯಾತಿ ಗಣ್ಯರು.
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ , ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ಪ್ರಮುಖರು ವಾಜಪೇಯಿ ಅವರ ಅಂತಿಮ ದರ್ಶನ ಪಡೆದರು. ಆ ಕ್ಷಣದ ಚಿತ್ರಗಳನ್ನಿಲ್ಲಿ ನೋಡಬಹುದು…











