ಡೀಸೆಲ್ , ಗ್ಯಾಸ್ ವಾಹನ ನಿಷೇಧಕ್ಕೆ ಮುಂದಾದ ಸರ್ಕಾರ..!

Date:

 

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಎಲ್ಲಾ ದೇಶಗಳು ಕಟ್ಟು ನಿಟ್ಟಿನ ಕ್ರಮಗಳನ್ನ ಕೈಗೊಳ್ಳಲು ಮುಂದಾಗಿದೆ. ಭಾರತ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಹಲವು ಶಿಫಾರಸುಗಳನ್ನ ಮಾಡಿದೆ. ಇದೀಗ ಯುನೈಟೆಡ್ ಕಿಂಗ್‌ಡಮ್(UK) ಸರ್ಕಾರ ಡೀಸೆಲ್ ಹಾಗೂ ಗ್ಯಾಸ್ ವಾಹನಗಳನ್ನ ನಿಷೇಧಿಸಲು ಮುಂದಾಗಿದೆ.

2032ರ ಒಳಗೆ ಯುಕೆನ ಎಲ್ಲಾ ಡೀಸೆಲ್ ಹಾಗೂ ಗ್ಯಾಸ್ ವಾಹನಗಳನ್ನ ನಿಷೇಧಿಸಲು ಆಗ್ರಹಿಸಿದೆ. ಈ ಮೂಲಕ ಪರಿಸರ ಮಾಲಿನ್ಯವನ್ನ ತಡೆಗಟ್ಟಲು ಮುಂದಾಗಿದೆ. ಈ ಮೊದಲು 2040ಕ್ಕೆ ಡೀಸೆಲ್,ಗ್ಯಾಸ್ ವಾಹನ ನಿಷೇಧಿಸಲು ಮುಂದಾಗಿತ್ತು. ಇದೀಗ 8 ವರ್ಷಗಳ ಮುಂಚೆಯೇ 2032ರ ಅಂತಿಮ ಗಡುವು ನೀಡಿದೆ.


2032ರೊಳಗೆ ಎಲಕ್ಟ್ರಿಕಲ್ ಬಳಕೆ ಮಾಡಲು ಇಂಗ್ಲೆಂಡ್ ಯೋಜನೆ ರೂಪಿಸಿದೆ. ಹೀಗಾಗಿ ಶೀಘ್ರದಲ್ಲೇ ಯುನೈಟೆಡ್ ಕಿಂಗ್‌ಡಮ್  ಪರಿಸರ ಮಾಲಿನ್ಯ ತಡೆಗಟ್ಟಲು ಎಲ್ಲಾ ಕ್ರಮಗಳನ್ನ ಕೈಗೊಳ್ಳಲಿದೆ. ಅತೀ ಹೆಚ್ಚು ಮಾಲಿನ್ಯವಾಗುತ್ತಿರುವ ಡೀಸೆಲ್ ವಾಹನಗಳಿಗೆ ನಿಷೇಧವೇ ಇದಕ್ಕೆ ಸೂಕ್ತ ಪರಿಹಾರ ಎಂದು ಹೇಳಿದೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...