ಚೆಲ್ಲಿದ ಕಾಫಿಯನ್ನು ತಾನೇ ಕ್ಲೀನ್ ಮಾಡಿದ ಪ್ರಧಾನಿ…!

Date:

ತಾವು ಅಕಸ್ಮಾತ್ ಆಗಿ ಚೆಲ್ಲಿದ ಕಾಫಿಯನ್ನು ನೆದರ್ಲ್ಯಾಂಡ್ ನ ಪ್ರಧಾನಿ ಮಾರ್ಕ್ ರುಟ್ಟೆ ಕ್ಲೀನ್ ಮಾಡಿದ್ದಾರೆ.
ಡಚ್ ಪಾರ್ಲಿಮೆಂಟ್ ನಲ್ಲಿ ಆಕಸ್ಮಿಕವಾಗಿ ಕೈ ಚೆಲ್ಲಿದ ಕಾಫಿಯನ್ನು ತಾವೇ ಸ್ವಚ್ಛ ಮಾಡಿರುವ ರುಟ್ಟೆಯ ವೀಡಿಯೋ ವೈರಲ್ ಆಗಿದೆ.
ಅವರು ಕೈಯಲ್ಲಿ ಕಾಫಿ ಕಪ್ ಹಿಡಿದುಕೊಂಡು ಪಾರ್ಲಿಮೆಂಟ್ ನ ಸೆಕ್ಯುರಿಟಿ ಗೇಟ್ ಬಳಿ ಬಂದಾಗ ಕಪ್ ಕೆಳಗೆ ಬಿದ್ದಿದೆ. ಸ್ವಚ್ಚಗೊಳಿಸುವ ಸಿಬ್ಬಂದಿಗೆ ಕಾಯುವ ಬದಲು ತಾವೇ ಅದನ್ನು ಸ್ವಚ್ಚಗೊಳಿಸಿದ್ದಾರೆ. ಇದು ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...