ರೋಡ್ ಡಿವೈಡರ್ ನಲ್ಲೇ ಸೆಕ್ಸ್…!

Date:

ಎಲ್ಲರೆದುರು ಮುತ್ತು ಕೊಡೋಕೆ ಹಿಂದೆ ಮುಂದೆ ಯೋಚಿಸ್ತೀವಿ. ಆದರೆ, ಇಲ್ಲೊಂದು ಜೋಡಿ ರಸ್ತೆ ಬದಿಯಲ್ಲೇ ಕಾಮಕೇಳಿ ನಡೆಸಿ ಸುದ್ದಿಯಲ್ಲಿದೆ.
ಇದು ನಡೆದಿರೋದು ಮುಂಬೈನ ಕ್ವೀನ್ಸ್ ನೆಕ್ಲೆಸ್ ರಸ್ತೆಯಲ್ಲಿ. ರಸ್ತೆಯ ಡಿವೈಡರ್ ಮೇಲೆ‌ ಜೋಡಿಯೊಂದು ಯಾರನ್ನೂ ಲೆಕ್ಕಿಸಿದೆ ಸೆಕ್ಸ್ ನಲ್ಲಿ ತೊಡಗಿದ್ದರು. ಇದನ್ನು ಜನ ಮೊಬೈಲ್ ಲಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.


ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಎಚ್ಚೆತ್ತ ಜೋಡಿ ಬಟ್ಟೆ ಸರಿಪಡಿಸಿಕೊಂಡು ಅಲ್ಲಿಂದ ಕಾಲ್ಕಿಳಲು ಯತ್ನಿಸಿದೆ‌‌. ಕಾಮಕೇಳಿಯಲ್ಲಿ ತೊಡಗಿದ್ದ ಗೋವಾದ ಯುವತಿ ಸಿಕ್ಕಿಬಿದ್ದಿದ್ದು, ಆಕೆಯೊಡನೆ ಇದ್ದ ವಿದೇಶಿಗ ಎಸ್ಕೇಪ್ ಆಗಿದ್ದಾನೆ. ಆತನಿಗೆ ಹುಡುಕಾಟ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಅನ್ವಯ ಯುವತಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾಳೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...