ಅಕ್ರಮ ಗಣಿಗಾರಿಕೆ ಪ್ರಶ್ನಿಸಿದ ಪಿಎಸ್ ಐ ಮೇಲೆ ಕಲ್ಲು ತೂರಾಟ…!

Date:

ಅಕ್ರಮ ಮರಳು ಗಣಿಗಾರಿಕೆ ಪ್ರಶ್ನಿಸಲು ಹೋದ ಪಿಎಸ್ ಐ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಭೀಮಾತೀರದ ಗಡಿ ಗ್ರಾಮದ ದಸೂರಿ ಸಮೀಪ ನಡೆದಿದೆ.
ಇಂದು ಬೆಳಗಿನ ಜಾವ 2ರಿಂದ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಗಡಿ ಗ್ರಾಮದ ಅಕ್ರಮ ಮರಳು ದಂಧೆಕೋರರಿಂದ ಕೃತ್ಯ‌ ನಡೆದಿದೆ.


ಅಕ್ರಮವನ್ನು ಮೊದಲು ದಸೂರು ಗ್ರಾಮಸ್ಥರು ತಡೆಯಲು ಹೋದಾಗ ಅವರ ಮೇಲೆ ದಂಧೆಕೋರರು ಹಲ್ಲೆಗೆ‌ ಮುಂದಾಗಿದ್ದರು.
ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಚೆಡಚಣ ಪಿಎಸ್ ಐ ಗೋಪಾಲ ಹಳ್ಳುರಗೆ ಸ್ಥಳಕ್ಕೆ ಬಂದು ಪ್ರಶ್ನಿಸಿದ್ದಾರೆ. ಆಗ ದಂಧೆಕೋರರು ಅವರ ಮೇಲೂ ಕಲ್ಲುತೂರಟ ನಡೆಸಿ‌ ಕಾಲ್ಕೀಳುವಂತೆ ಮಾಡಿದ್ದಾರೆ. ಘಟನೆಯಲ್ಲಿ ಗೋಪಾಲ್ ಅವರಿಗೆ ಗಾಯಗಳಾಗಿದ್ದು, ಬೈಕ್ ಜಖಂಗೊಂಡಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...