ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಅಭಿನಯದ ದಿ ವಿಲನ್ ಕಲೆಕ್ಷನ್ ನಲ್ಲಿ ರೆಕಾರ್ಡ್ ಮಾಡಿದೆ.
ಜೋಗಿ ಪ್ರೇಮ್ ನಿರ್ದೇಶನದ ಈ ಸಿನಿಮಾ 4 ದಿನದಲ್ಲಿ 30 ಕೋಟಿ ಬಾಚಿದೆ.
ಚಿತ್ರದ ಬಗ್ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರೇಮ್ ಸಿನಿಮಾ ಬಿಟ್ಟು ವೈಯಕ್ತಿಕ ನಿಂಧನೆ ಮಾಡುತ್ತಿರುವವರ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ.