ವೈರಲ್ ಆಯ್ತು ಕೊಹ್ಲಿ – ಅನುಷ್ಕಾ ….! ಕೊಹ್ಲಿಯ ಬೇರೆಲ್ಲಾ ವೀಡಿಯೋಕ್ಕಿಂತ ಇದು ಡಿಫರೆಂಟ್…!

Date:

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಫಿಟ್ ನೆಸ್ ಬಗ್ಗೆ ಹೆಚ್ಚು ಕಾಳಜಿವಹಿಸ್ತಾರೆ. ತಮ್ಮ ಫಿಟ್ ನೆಸ್ ಗೆ ಸಂಬಂಧಿಸಿದ ಸಾಕಷ್ಟು ವೀಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಆದರೆ, ಇವರೀಗ ಹರಿಬಿಟ್ಟಿರುವ ವೀಡಿಯೋ ಎಲ್ಲಾ ವೀಡಿಯೋಗಳಿಗಿಂತ ತುಂಬಾನೇ ಡಿಫರೆಂಟ್.

ಹೌದು, ವಿರಾಟ್ ತನ್ನ ಪತ್ನಿ ಅನುಷ್ಕಾ ಜೊತೆ ಜಿಮ್ ನಲ್ಲಿ ವರ್ಕೌಟ್ ಮಾಡುವ ವೀಡಿಯೋವನ್ನು ಅಪ್ ಲೋಡ್ ಮಾಡಿದ್ದಾರೆ. ಮೊಬೈಲ್ ಕ್ಯಾಮರವನ್ನು ಅನುಷ್ಕಾ ಕಡೆಗೆ ತಿರುಗಿಸಿ ಬಾಸ್ ನಂತೆ ವರ್ಕೌಟ್ ಮಾಡ್ತಿದ್ದಾಳೆಂದು ತಮಾಷೆ ಮಾಡಿದ್ದಾರೆ. ನೀವು ವೀಡಿಯೋ ನೋಡಿಲ್ಲ ಅಂತಾದ್ರೆ ಈಗಲೇ ನೋಡಿ….

 

 

Training together makes it even better! ♥️♥️♥️ @anushkasharma

A post shared by Virat Kohli (@virat.kohli) on

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...