ಪ್ರಧಾನಿ ನರೇಂದ್ರ ಮೋದಿ ಅವರ ಬದುಕನ್ನು ಆಧರಿಸಿ ನಿರ್ಮಿಸಲಾಗುತ್ತಿರುವ ಚಿತ್ರವೇ ಪಿಎಂ ನರೇಂದ್ರ ಮೋದಿ. ಪಿಎಂ ನರೇಂದ್ರ ಮೋದಿ ಬಯೋಪಿಕ್ ಚಿತ್ರದಲ್ಲಿ ಮೋದಿ ಪಾತ್ರವನ್ನು ಬಾಲಿವುಡ್ ನಟ ವಿವೇಕ್ ಒಬೇರಾಯ್ ಕಾಣಿಸಿಕೊಳ್ಳಲಿದ್ದಾರೆ.ಈ ಹಿಂದೆ ಮೇರಿ ಕೋಮ್ ಬಯೋಪಿಕ್ ನಿರ್ದೇಶಿಸಿದ್ದ ಉಮಂಗ್ ಕುಮಾರ್ ಮೋದಿ ಬಯೋಪಿಕ್ ಚಿತ್ರವನ್ನು ನಿರ್ದೇಶಿಸಲಿದ್ದು, ಸಂದೀಪ್ ಸಿಂಗ್ ನಿರ್ಮಿಸಲಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ನಿನ್ನೆ ರಿಲೀಸ್ ಮಾಡಲಾಗಿದ್ದು, ಈ ಪೋಸ್ಟರ್ ಎಲ್ಲೆಡೆ ವೈರಲ್ ಆಗಿದೆ. ಈ ಚಿತ್ರದ ಚಿತ್ರೀಕರಣ ಇದೇ ಜನವರಿ ತಿಂಗಳ ಮಧ್ಯ ಭಾಗದಿಂದ ಆರಂಭವಾಗಲಿದೆ ಎಂದು ತರಣ್ ಆದರ್ಶ್ ತಿಳಿಸಿದ್ದಾರೆ.
ಪ್ರಧಾನಿ ಮೋದಿಯಾಗಿ ಬಣ್ಣ ಹಚ್ಚಲ್ಲಿದ್ದಾರೆ ವಿವೇಕ್ ಒಬೆರಾಯ್..!!
Date: