ಯಾವ ನೀರು ಕುಡಿಯುವುದು ಉತ್ತಮ:ಇಲ್ಲಿದೆ ಉತ್ತಮ ಮಾಹಿತಿ

Date:

ನಮ್ಮ ಆರೋಗ್ಯಕ್ಕೆ ಯಾವ ನೀರು ಉತ್ತಮ ? ಬಿಸಿ ನೀರು ? ತಣ್ಣೀರು ? ಹೌದು ಈಗಿನ ಕಾಲದಲ್ಲಿ ಅತೀ ಹೆಚ್ಚು ಕಾಡುವ ಪ್ರಶ್ನೆ ಇದು .

ನಮ್ಮ ದೇಹದಲ್ಲಿ ಶೇ.70ರಷ್ಟು ನೀರಿನಾಂಶವಿರುವ ಕಾರಣದಿಂದಾಗಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಆರೋಗ್ಯಕ್ಕೆ ಲಾಭಕಾರಿ ಎಂದು ಹೇಳಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಿಸಿ ನೀರಿನ ಬಳಕ್ಕೆ ಹಚ್ಚಾಗಿದೆ . ಇದಕ್ಕೆ ಕಾರಣ ತಿಳಿಯೋಣ ಬನ್ನಿ .


ತಣ್ಣೀರು ಕುಡಿಯುವುದರಿಂದ ಆಹಾರ ಜೀರ್ಣವಾಗುವುದು ಕಷ್ಟವಾಗುತ್ತದೆ. ನೀರು 4 °C ಅಥವಾ ಅದಕ್ಕಿಂತ ಕಡಿಮೆ ತಾಪಮಾನದಲ್ಲಿದ್ದರೆ ದೇಹವು ಸೂಕ್ತವಾದ ಆಂತರಿಕ ತಾಪಮಾನ 37 ° C ಕಾಪಾಡಿಕೊಳ್ಳಲು ಹೆಚ್ಚು ಶ್ರಮಿಸಬೇಕಾಗುತ್ತದೆ ಎನ್ನುವುದು ತಜ್ಞರ ಸಲಹೆ .

ತಣ್ಣೀರಿನಲ್ಲಿ ಜಡತ್ವ ಹೆಚ್ಚು . ಬಿಸಿನೀರು ಕಾಯಿವುದರಿಂದ ಜಡತ್ವ ಕಡಿಮೆ ಹಾಗೂ ನೀರು ಶುದ್ದವಾಗಿರುತ್ತದೆ . ಹೀಗೆ ಬಿಸಿನೀರು ಅಥವಾ ಉಗುರು ಬೆಚ್ಚಗಿನ ನೀರು ಕುಡಿಯುವುದು ಆರೋಗ್ಯಕ್ಕೆ ಉತ್ತಮ .

Share post:

Subscribe

spot_imgspot_img

Popular

More like this
Related

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ!

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ! ಮೈಸೂರು: ದಾಸವಾಳ...

ಪೆಟ್ರೋಲ್-ಡೀಸೆಲ್ ದರ ಏರಿಕೆ: ಶೆಲ್ ಬಂಕ್ʼಗಳಿಂದ ಗ್ರಾಹಕರಿಗೆ ಶಾಕ್

ಪೆಟ್ರೋಲ್-ಡೀಸೆಲ್ ದರ ಏರಿಕೆ: ಶೆಲ್ ಬಂಕ್ʼಗಳಿಂದ ಗ್ರಾಹಕರಿಗೆ ಶಾಕ್ ಬೆಂಗಳೂರು: ನಗರದಲ್ಲಿ ಪೆಟ್ರೋಲ್...

ಹಾಲು ಕಲಬೆರಕೆಯೇ? ಮನೆಯಲ್ಲಿ ಈ 4 ಟೆಸ್ಟ್ ಮಾಡಿ ಚೆಕ್ ಮಾಡಿ

ಹಾಲು ಕಲಬೆರಕೆಯೇ? ಮನೆಯಲ್ಲಿ ಈ 4 ಟೆಸ್ಟ್ ಮಾಡಿ ಚೆಕ್ ಮಾಡಿ ಇತ್ತೀಚಿನ...

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು ಬೆಂಗಳೂರು:...