ನೀರಿನಿಂದ ಚಲಿಸುವ ಬೈಕ್…!

Date:

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಾಹನ ಸವಾರರಿಗೆ ದೊಡ್ಡ ತಲೆನೋವು. ಈ ತಲೆನೋವನ್ನು ತಪ್ಪಿಸಲು ವಿದ್ಯಾರ್ಥಿಯೊರ್ವ ನೀರಿನಿಂದ ಚಲಿಸೋ ಬೈಕನ್ನು ಕಂಡುಹಿಡಿದ್ದಿದ್ದಾನೆ..!
ಜೆಮ್‍ಶೆಡ್ ಪುರದ 10ನೇ ತರಗತಿ ವಿದ್ಯಾರ್ಥಿ ಆದಿತ್ಯ ಗೊಟ್ಟೆ ನೀರಿನಿಂದ ಚಲಿಸುವ ಬೈಕ್ ಕಂಡು ಹಿಡಿದವ. ಇಂಜಿನ್‍ಗಾಗಿ ಸ್ವಲ್ಪ ಮಟ್ಟಿನ ಇಂಧನ ಬೇಕಾಗುತ್ತಷ್ಟೇ. 6 ಲೀಟರ್ ನೀರಿನಲ್ಲಿ 25-30 ಕಿಮೀ ಕ್ರಮಿಸಬಹುದಂತೆ.
ವಿದ್ಯಾರ್ಥಿ ಕಂಡುಹಿಡಿದ ಬೈಕ್ ವೀಡಿಯೋ ಇಲ್ಲಿದೆ.

Share post:

Subscribe

spot_imgspot_img

Popular

More like this
Related

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ ಬೆಂಗಳೂರು: ಕಳೆದ...