ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಲು ಲೈಸೈನ್ಸ್ ಪಡೆಯಬೇಕಂತೆ..!!!

Date:

ವಾಟ್ಸಾಪ್ ಚ್ಯಾಟಿಂಗ್ ಅಪ್ಲಿಕೇಷನ್ ಎಂಡ್ ಟು ಎಂಡ್ ಎನ್’ಸ್ಕ್ರಿಪ್ಷನ್ ಎಂಬ ನೂತನ ಸೌಲಭ್ಯವನ್ನು ಪರಿಚಯಿಸಿದ ಮೇಲೆ ವಾಟ್ಸಾಪ್ ಬಳಕೆದಾರರ ಸಂಭಾಷಣೆ ಬೇರೆ ತನಿಖಾ ಇಲಾಖೆಗಳಿಗೆ ತಿಳಿಯುವುದೇ ಇಲ್ಲ. ಅ ಮಾಹಿತಿಗಳನ್ನು ಯಾವುದೇ ಮೂಲದಿಂದ ಕದಿಯಲು ಸಾಧ್ಯವಿಲ್ಲ.
ಈ ಹಿನ್ನಲೆಯಲ್ಲಿ ಸರಕಾರ ಸೇರಿದಂತೆ ಬೇರೆಯಾವ ವ್ಯಕ್ತಿಯೂ ವಾಟ್ಸಾಪ್ ಚಾಟಿಂಗ್ ವಿವರವನ್ನು ಕದಿಯಲು ಸಾಧ್ಯವಿಲ್ಲ ಮತ್ತು ಕಣ್ಣೀಡಲು ಆಗುವುದಿಲ್ಲ. ಹಾಗಾಗಿ ದೇಶದ ಆಂತರಿಕ ಭದ್ರತೆಯ ದೃಷ್ಠಿಯಿಂದ ಇದು ಮಾರಕವಾಗಲಿದೆ ಎನ್ನುವ ಕಾರಣಕ್ಕೆ ವಾಟ್ಸಾಪ್ ಅಪ್ಲಿಕೇಷನ್ ನ ಬ್ಯಾನ್ ಮಾಡಬೇಕೆಂಬ ಮಾತು ಕೇಳಿ ಬರುತ್ತಿದೆ,

ಇದೇ ವೇಳೆ ಇನ್ನು ಮುಂದೆ ವಾಟ್ಸಾಪ್ ನಲ್ಲಿ ಗ್ರೂಪ್ ಕ್ರಿಯೇಟ್ ಮಾಡಬೇಕಾದ್ರೆ ನೂರು ಸರಿ ಯೋಚನೆ ಮಾಡಬೇಕಾಗಿದೆ. ಯಾಕೆ ಅಂದ್ರೆ ವಾಟ್ಸಾಪ್ ಗ್ರೂಪ್ ಹೊಂದುವುದಕ್ಕೂ ಲೈಸೈನ್ಸ್ ಪಡೆದುಕೊಳ್ಳಬೇಕೆಂತೆ. ಸದ್ಯ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಈ ರೀತಿಯ ಕಾನೂನನ್ನು ಜಾರಿಗೆ ತರಲು ಭರದ ಸಿದ್ಧತೆ ನಡೆದಿದ್ದು, ವಾರದೊಳಗೆ ಜಾರಿಗೆ ಬರಲಿದೆ.

ಸದ್ಯ ಬಳಕೆದಾರರ ಮಾಹಿತಿಯನ್ನು ಗೌಪ್ಯವಾಗಿ ಇಡುವ ಸಲುವಾಗಿ ವಾಟ್ಸಾಪ್ ಸಂಸ್ಥೆ, ಎಂಡ್ ಟು ಎಂಡ್ ಎನ್’ಸ್ಕ್ರಿಪ್ಷನ್ ಎಂಬ ನೂತನ ಸೌಲಭ್ಯವನ್ನು ಪರಿಚಯಿಸಿದ್ದು, ಇದು ವಾಟ್ಸಾಪ್ ಬಳೆಕೆದಾರರಿಗೆ ಉಲ್ಟಾ ಹೊಡೆಯುತ್ತಿದೆ,

ಈ ಕುರಿತು ಹೇಳಿಕೆ ನೀಡಿರುವ ಜಮ್ಮ-ಕಾಶ್ಮೀರ ವಿಭಾಗೀಯ ಆಯುಕ್ತ ಡಾ.ಅಸ್ಗರ್ ಹುಸೇನ್, ಸೊಶಿಯಲ್ ಮೀಡಿಯಾ ಗ್ರೂಪ್ ರಚಿಸುವ ಮುನ್ನ ಮಾಹಿತಿ ನೀಡಿ ಪರವಾನಗಿ ಪಡೆಯುಂತೆ ತಿಳಿಸಿದ್ದಾರೆ.
ಕಣಿವೆ ರಾಜ್ಯದಲ್ಲಿ ನಡೆಯುತ್ತಿರುವ ಗಲಭೆ ಮತ್ತು ಭಯೋತ್ಪಾದನ ಚಟುವಟಿಕೆಗಳಲ್ಲಿ ಈ ಸೊಶಿಯಲ್ ಮೀಡಿಯಾಗಳ ಪಾತ್ರ ಹೆಚ್ಚಾಗಿದ್ದು, ಇದಕ್ಕೆ ಬ್ರೇಕ್ ಹಾಕಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

POPULAR  STORIES :

ಕೊಹ್ಲಿಯ ಟ್ಯಾಟೂ ಅಂತಿಂತದ್ದಲ್ಲ… ಕೊಹ್ಲಿ ಹಾಕಿಸಿಕೊಂಡಿರೋ ಟ್ಯಾಟೂಗಳ ಹಿಂದೆ ರೋಚಕ ಕಹಾನಿ..!

ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಗಾರ್ಮೆಂಟ್ಸ್ ಕಾರ್ಮಿಕರ ಪ್ರತಿಭಟನೆ,

ಕೈ ತಪ್ಪಿದ ಕೊಹಿನೂರ್ ವಜ್ರ… ಕದ್ದದ್ದಲ್ಲ ಉಡುಗೊರೆಯಾಗಿ ನೀಡಿದ್ದು..!

ಸ್ನಾನ ಮಾಡುತ್ತಿದ್ದವಳ ವಿಡಿಯೋ ಚಿತ್ರೀಕರಣ ಮಾಡಿದ..! ಕತ್ರೀನಾ ಕೈಫ್ ಸಿಟ್ಟಾಗಿದ್ದೇ ಒದ್ದುಬಿಟ್ಟಳು..!?

ನಿದ್ದೆಗೆಟ್ಟರೇ ಸಾಯೋದು ಗ್ಯಾರಂಟಿ..!! ನಿದ್ದೆ ಬರ್ತಿಲ್ಲಾ.. ಯಾಕೋ ನಿದ್ದೆ ಬರ್ತಿಲ್ಲಾ..!!

ಐಪಿಎಲ್ ನಲ್ಲಿ ತುಂಡುಡುಗೆ ತೊಟ್ಟು ಕುಣಿಯೋ ಚಿಯರ್ ಗರ್ಲ್ಸ್ ಸ್ಯಾಲರಿ ಎಷ್ಟು ಗೊತ್ತಾ..?

ಅವಳ `ಆತ್ಮ’ ಅತೃಪ್ತಿಯಿಂದ ನರಳುತ್ತಿದೆ..! ಭಾರತ ಚಿತ್ರರಂಗ ಕಂಡ ಅಪ್ಪಟ `ಸೌಂದರ್ಯ’

ಮೂರರ ಪೋರನ ಸಿಟ್ಟಿಗೆ ಪೊಲೀಸರೇ ಕಂಗಾಲು..! ಅಬ್ಬಾ..!! ಮಕ್ಕಳು ಹೀಗೂ ಇರ್ತಾರಾ..!?

ಬ್ಲೂಫಿಲಂ ವೀಕ್ಷಿಸುವಾಗ ಅವಳ ವಯಸ್ಸು ಕೇವಲ ಒಂಬತ್ತು..! ಇದು ಹದಿನಾರರಲ್ಲಿ ಕನ್ಯತ್ವ ಕಳೆದುಕೊಂಡ ಸನ್ನಿಯ ಜೀವನಗಾಥೆ

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...