ಮುಂದಿನ ವರ್ಷ ಹಳೆಯ ಸ್ಮಾರ್ಟ್‍ಫೋನ್‍ಗಳಲ್ಲಿ ವಾಟ್ಸಾಪ್ ಬಂದ್..!

0
57

ಇದೇ ತಿಂಗಳ ಡಿಸೆಂಬರ್ 31ರ ನಂತರ ಹಳೇಯ ಸ್ಮಾಟ್‍ಫೋನ್‍ಗಳಲ್ಲಿ ವಾಟ್ಸಾಪ್ ಸೇವೆ ಸ್ಥಗಿತಗೊಳಿಸಲಾಗುತ್ತದೆ ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ. ಭವಿಷ್ಯದಲ್ಲಿ ವಾಟ್ಸಾಪ್ ಅಪ್ಲಿಕೇಶನ್‍ನಲ್ಲಿ ಹೊಸ ಹೊಸ ವೈಶಿಷ್ಟ್ಯಗಳನ್ನು ವಿಸ್ತರಿಸುವ ಹಿನ್ನಲೆಯಲ್ಲಿ ಹಳೆಯ ಸ್ಮಾರ್ಟ್‍ಫೋನ್‍ಗಳಲ್ಲಿ ವಾಟ್ಸಾಪ್ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ವಾಟ್ಸಾಪ್ ವಕ್ತಾರರು ತಿಳಿಸಿದ್ದಾರೆ. ಇನ್ನು 2017ರ ನಂತರ ಆಂಡ್ರಾಯ್ಡ್ 2.1 ಮತ್ತು 2.2 ವಿಂಡೋಸ್-7 ಹಾಗೂ ಐಫೋನ್ 3ಜಿಎಸ್ ಮತ್ತು ಐಓಎಸ್ 6 ಸ್ಮಾರ್ಟ್‍ಫೋನ್‍ಗಳಲ್ಲಿ ವಾಟ್ಸಾಪ್ ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೇ ವಾಟ್ಸಾಪ್ ಅಪ್ಲಿಕೇಶನ್ ಸೇವೆಯನ್ನು ಬ್ಲಾಕ್‍ಬೆರಿ 10 ಬಿಬಿಒಎಸ್, ಪ್ರಸ್ತುತದಲ್ಲಿ ಚಾಲ್ತಿಯಲ್ಲಿರುವ ನೋಕಿಯಾ ಎಸ್40 ಹಾಗೂ ಸಿಂಬಿಯಾಸ್ ಎಸ್40 ಸ್ಮಾರ್ಟ್‍ಫೋನ್‍ಗಳಲ್ಲಿ 2017ರ ಜೂನ್ ವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಹೇಳಿದ್ದಾರೆ.

Like us on Facebook  The New India Times

POPULAR  STORIES :

ಸಂಜನಾ ಐ ಲವ್ ಯೂ ಎಂದ ಪ್ರಥಮ್..! ಆಕೆ ಕೊಟ್ಟ ಉತ್ತರ ಏನು..?

ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?

ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!

ಬಿಗ್‍ಬಾಸ್‍ನ ಹೊಸ ಕಂಟೆಸ್ಟೆಂಟ್ ಮಸ್ತಾನ್ ಭಾಯ್ ಯಾರು ಗೊತ್ತಾ..?

ವೆಬ್ ಹುಡುಕಾಟದಲ್ಲಿ ಜನರು ಯಾರ ಹೆಸರನ್ನು ಅತೀ ಹೆಚ್ಚಾಗಿ ಬಳಸಿದ್ದಾರೆ ಗೊತ್ತಾ..?

ರಸ್ತೆ ಮೇಲೆ 2 ಸಾವಿರದ ಹೊಸ ನೋಟು ಬಿದ್ದಿದ್ರೆ ನೀವೇನ್ ಮಾಡ್ತಿರಾ..?

LEAVE A REPLY

Please enter your comment!
Please enter your name here