ವಿಕಿಪೀಡಿಯ ಮೊದಲ ಹೆಜ್ಜೆಯಲ್ಲಿಯೇ ಗೆಲುವು ದಕ್ಕಿಸಿಕೊಂಡು ಯಶವಂತ್

Date:

ಒಂದಷ್ಟು ಪ್ಯಾನ್ ಇಂಡಿಯಾ ಸಿನಿಮಾಗಳ ಅಬ್ಬರದ ನಡುವೆ , ವಿಕಿಪೀಡಿಯ ಚಿತ್ರ ಪ್ರೇಕ್ಷಕರಿಗೆ ಮನಗೆದ್ದಿದೆ . ಇಂದಿನ ಯುವಕ ಪೀಳಿಗೆಯ ಸುತ್ತ ಸಾಗುವ ಅಂಶಗಳನ್ನೊಳಗೊಂಡ ಈ ಚಿತ್ರ ಎಲ್ಲಾ ವರ್ಗದ ಜನರನ್ನು ಮನರಂಜಿಸುತ್ತಿದೆ. ಫ್ರೆಂಡ್ಸ್‌, ಫ್ಯಾಮಿಲಿ, ಲವ್‌, ಲೈಫ್ ಸ್ಟೈಲ್, ಕಮಿಟ್‌ಮೆಂಟ್‌ ಹೀಗೆ ಹತ್ತಾರು ವಿಷಯಗಳನ್ನೊಳಗೊಂಡ ನವಿರಾದ ಕಥೆಯನ್ನು ಮನಮುಟ್ಟುವಂತೆ ನಿರ್ದೇಶಕ ಸೋಮು ಹೊಯ್ಸಳ ಕಟ್ಟಿಕೊಟ್ಟಿದ್ದಾರೆ. ಕಿರುತೆರೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿರುವ ಯಶವಂತ್ ಅಭಿನಯ ನೋಡುಗರ ಗಮನಸೆಳೆಯುವಂತಿದೆ. ಮೊದಲ ಹೆಜ್ಜೆಯಲ್ಲಿ ಯಶವಂತ್ ಜನಮನ ಗೆದ್ದಿದ್ದಾರೆ . ಆಶಿಕಾ ಸೋಮಶೇಖರ್‌ ಮತ್ತು ಪೋಷಕ ಪಾತ್ರದಲ್ಲಿ ಮಂಜುನಾಥ್‌ ಹೆಗ್ಡೆ ಮನೋಜ್ಞವಾಗಿ ನಟಿಸಿದ್ದಾರೆ.


ರಫ್ ಕಟ್ ಪ್ರೊಡಕ್ಷನ್ ನಡಿ ನಿರ್ಮಾಣವಾಗಿರುವ ವಿಕಿಪೀಡಿಯ ಸಿನಿಮಾಗೆ ಚಿದಾನಂದ್ ಎಚ್‌.ಕೆ. ಛಾಯಾಗ್ರಹಣ, ರಾಕೇಶ್ ಮತ್ತು ನೀಲಿಮ ಸಂಗೀತ, ರವಿಚಂದ್ರನ್ ಸಿ ಸಂಕಲನವಿದೆ.

ಯಾವುದೇ ಒಂದು ಸಿನಿಮಾ ಎಲ್ಲಾ ಪ್ರಚಾರ ಆಚೆಗೂ ನೋಡುಗರ ಅಭಿಪ್ರಾಯದಿಂದಲೇ ಮನ ಸೆಳೆಯುವುದು. ಅದರಂತೆ ವಿಕಿಪೀಡಿಯ ಸಿನಿಮಾ ಕೂಡ ನೋಡುಗರನ್ನು ಆಕರ್ಷಿಸುತ್ತಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...