ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ….!

0
249

ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ಘಟನೆ ಮುಂಬೈಯಲ್ಲಿ ನಡೆದಿದೆ.
ಮುಂಬೈನ ಸೆಂಟ್ರಲ್ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ನಂಬರ್ 4ರಲ್ಲಿ ಈ ಘಟನೆ ನಡೆದಿದ್ದು, ಆರ್ ಪಿ ಎಫ್ ( ರೈಲ್ವೆ ಪ್ರೊಟೆಕ್ಷನ್ ಫೋರ್ಸ್) ಮಹಿಳೆಯನ್ನು ರಕ್ಷಿಸಿದ್ದಾರೆ. ಈ ವೀಡಿಯೋ ಇಲ್ಲಿದೆ.