ಮದ್ವೆ ಮೆರವಣಿಗೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ…!

admin
0 Min Read

ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಣ್ಣಿಗೆ ಖಾರದ ಪುಡಿ ಎರಚಿ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಯಾದಗಿರಿಯ ಶಹಾಪೂರ ನಗರದ ಹಳಿಸಗರದ ಬಡಾವಣೆಯಲ್ಲಿ ನಡೆದಿದೆ.
ಬಿಜೆಪಿ ಅಭ್ಯರ್ಥಿ ಗುರುಪಾಟೀಲ್ ಶಿರವಾಳ ಬೆಂಬಲಿಗರಾದ ಶರಣು ರತ್ತಾಳ ಬಸ್ಸು ರತ್ತಾಳ ಮೇಲೆ ಕಾಂಗ್ರೆಸ್ ಅಭ್ಯರ್ಥಿ ಶರಣ ಬಸಪ್ಪ ದರ್ಶನಾಪೂರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ.


ಈ ಬಗ್ಗೆ ಶಹಾಪೂರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment