ನಾಳೆ ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಎಂಗೇಜ್‍ಮೆಂಟ್…!

Date:

ಸ್ಯಾಂಡಲ್‍ವುಡ್‍ನಲ್ಲಿ ಹಲವಾರು ವರ್ಷಗಳಿಂದ ಬಾರೀ ಸುದ್ದಿ ಮಾಡ್ತಾ ಇದ್ದ ಈ ಜೋಡಿಗಳು ಇದೀಗ ಹಸೆಮಣೆ ತುಳಿಯಲು ನಿರ್ಧರಿಸಿದ್ದು, ನಾಳೆ ಗೋವಾದಲ್ಲಿ ಇವರಿಬ್ಬರ ಎಂಗೇಜ್‍ಮೆಂಟ್ ನಡೆಯಲಿದೆ. ಈ ಮಿಸ್ಟರ್ ಅಂಡ್ ಮಿಸ್ಸೆಸ್ ರಾಮಾಚಾರಿ ಕೇವಲ ಸಿನಿಮಾದಲ್ಲಿ ಮಾತ್ರ ಜೋಡಿಯಾಗಿ ಕಾಣಿಸಿಕೋಳ್ಳದೆ ಇದೀಗ ರಿಯಲ್ ಲೈಫ್‍ನಲ್ಲೂ ಮೊಗ್ಗಿನ ಮನಸ್ಸಿನ ಜೋಡಿಗಳಾಗ್ತಿದ್ದಾರೆ. ಹಲವಾರು ಸಿನಿಮಾಗಳಲ್ಲಿ ಪ್ರೇಕ್ಷರ ಮನಸೋರೆಗೊಳಿಸಿದ್ದ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಜೋಡಿ ಇದೇ ಶುಕ್ರವಾರದಂದು ಅಂದರೆ ವರಮಹಾಲಕ್ಷ್ಮಿ ಹಬ್ಬದಂದು ಬೆಳಿಗ್ಗೆ 10 ಗಂಟೆಗೆ ನಿಶ್ಚಿತಾರ್ತ ಮಾಡಿಕೊಳ್ಳಲಿದ್ದಾರೆ. ಈ ಜೋಡಿಗಳ ನಿಶ್ಚಿತಾರ್ಥಕ್ಕೆ ಕುಟುಂಬಸ್ಥರು ಹಾಗೂ ಕೆಲವೇ ಆಪ್ತರನ್ನು ಆಹ್ವಾನಿಸಲಾಗಿದೆ. ಕಳೆದ ಐದು ವರ್ಷಗಳಿಂದ ರಾಧಿಕಾ ಮತ್ತು ಯಶ್ ನಡುವೆ ಪ್ರೀತಿ ಹುಟ್ಟಿಕೊಂಡಿದೆ ಎಂಬ ಗಾಸಿಪ್ ಎಲ್ಲೆಡೆ ಹರಡಿತ್ತು. ಆದರೆ ಇದರ ಬಗ್ಗೆ ಅವರಿಬ್ಬರೂ ಏನೂ ಉತ್ತರ ನೀಡಿರಲಿಲ್ಲ. ಆದರೆ ಇದೀಗ ಎರಡೂ ಕುಟುಂಬದ ಒಪ್ಪಿಗೆ ಮೇರೆಗೆ ಶುಕ್ರವಾರ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ ಎನ್ನಲಾಗಿದೆ.

 

POPULAR  STORIES :

ಈ ಹಾಡನ್ನು ಕೇಳಿದವ್ರೆಲ್ಲಾ ಸುಸೈಡ್ ಮಾಡ್ಕೊಂಡ್ರಂತೆ…!

ದೇಶೀ ತಳಿ ಹಸುವಿನ ಸಗಣಿ ಸೇವಿದರೆ ನಾರ್ಮಲ್ ಡಿಲೆವರಿ…!

ಚಲಿಸುತ್ತಿರೋ ಟ್ರೈನ್ ನಲ್ಲಿದ್ದ R.B.I ನ 225 ಬಾಕ್ಸ್ ನಿಂದ 5.78 ಕೋಟಿ ರೂಪಾಯಿಗಳ ದರೋಡೆ ಮಾಡಿದ ಖದೀಮರು

ಒಲಿಂಪಿಕ್ಸ್ ನಲ್ಲಿ ಕಳ್ಳರ ಕಾಟ, ಭಯಭೀತರಾಗಿರುವ ಪ್ರವಾಸಿಗರು..! #Video

ಮೋದಿ ವಿರುದ್ದ ಲೀಗಲ್ ನೋಟಿಸ್ ಜಾರಿ…!

ಹನ್ನೆರಡು ವರ್ಷಗಳಿಂದ ಈ ಶಾಲೆಯಲ್ಲಿ ರಾಷ್ಟ್ರಗೀತೆಯೇ ಮೊಳಗಲಿಲ್ಲ…!

ತಲೆ ಇಲ್ಲ… ಆದ್ರೂ ನಡೆದಾಡುತ್ತೆ ಕೋಳಿ..?!

ಅಲ್ಲಾಹ್… ಅಂದಿದಕ್ಕೆ ವಿಮಾನದಿಂದ ಗೇಟ್ ಪಾಸ್ ಶಿಕ್ಷೆ…!

ವಿದ್ಯಾರ್ಥಿಗಳೊಂದಿಗೆ ಪ್ರಾಕ್ಟಿಕಲ್ ಕ್ಲಾಸ್ ತೆಗೆದ ಬಯಾಲಜಿ ಮೇಡಂ..!

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...