ಯುವರಾಜ್ ಸಿಂಗ್ ರಿಟೈರ್ಡ್..!!! ಯುವರಾಜ್ ವಿಶ್ವ ಟಿ20ಯಿಂದ ಔಟಾಗಿದ್ಯಾಕೆ..!?

Date:

ಯುವರಾಜ್ ಸಿಂಗ್ ಗಾಯಗೊಂಡು ವಿಶ್ವ ಟಿ20ಯ ಒಂದೆರಡು ಪಂದ್ಯಗಳಿಂದ ಔಟಾಗಿದ್ದು, ಅವರ ಜಾಗಕ್ಕೆ ಮನೀಶ್ ಪಾಂಡೆ ಬಂದಿರೋದು ಎಲ್ರಿಗೂ ಗೊತ್ತಿರೋ ವಿಚಾರ. ಆದರೆ ಯುವರಾಜ್ ಸಿಂಗ್ ಅವರನ್ನು ಇದೀಗ ಇಡೀ ಸರಣಿಯಂದ ಹೊರಗಿಡಲಾಗಿದೆ ಎಂಬ ಮಾಹಿತಿ ಬಂದಿದೆ. ಅದಕ್ಕೆ ಕಾರಣ ಗಾಯವಲ್ಲ, ಅವರಿಂದ ನಿರೀಕ್ಷಿತ ಪ್ರದರ್ಶನ ಬರುತ್ತಿಲ್ಲ ಎಂಬುದೇ ಅಸಲಿ ರೀಸನ್. ಯುವರಾಜ್ ತನ್ನ ಯೋಗ್ಯತೆಗೆ ತಕ್ಕ ಆಟವಾಡುತ್ತಿಲ್ಲ ಎಂಬುದೇ ಸತ್ಯ. ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲೂ ಎಡವುತ್ತಿದ್ದಾರೆ. ಸಣ್ಣ ಚಾನ್ಸ್ ಕೊಟ್ಟರೇ ಸಾಕು ಧೂಳೀಪಟ ಮಾಡುವ ಆಟಗಾರರಿರುವಾಗ ಮುದಿ ಎತ್ತಿನ ಕೈಲಿ ಉಳುಮೆ ಮಾಡಿಸಿ ಮಾಡಿಸಿ ಬಿಸಿಸಿಐಗೂ ಸಾಕಾಗಿ ಹೋಗಿದೆ. ಅದಕ್ಕೆ ತಕ್ಕಂತೆ ಗಾಯಗೊಂಡ ಯುವರಾಜ್ ನನ್ನು ದೂರವಿಡಲು ಇದೊಂದೆ ಕಾರಣ ಸಾಕಾಗಿತ್ತು. ಇದೀಗ ಟಿ20ಯಿಂದ ಹೊರಬಿದ್ದಿರುವ ಯುವರಾಜ್ ಗೆ ಇನ್ನು ಮುಂದೆ ಭಾರತ ತಂಡದಲ್ಲೂ ಸ್ಥಾನ ಸಿಗುವುದು ಡೌಟ್ ಎಂದು ಹೇಳಲಾಗುತ್ತಿದೆ. ಅಗಾಧ ಪ್ರತಿಭೆಯೊಂದು ಕಸುವು ಕಳೆದುಕೊಂಡರೇ ಏನಾಗುತ್ತದೋ, ಯುವರಾಜ್ ವಿಚಾರದಲ್ಲೂ ಹಾಗೇ ಆಗುತ್ತಿದೆ. ಆದರೂ ಯುವರಾಜ್ ವೈಭವದ ದಿನಗಳನ್ನು ಮರೆಯಲಾಗುವುದಿಲ್ಲ. ಹಾಗಂತ ಯಾವತ್ತೋ ಆಡಿದ ಆಟವನ್ನು ಪದೇ ಪದೇ ನಿರೀಕ್ಷಿಸುವುದೂ ತಪ್ಪು. ಕ್ಯಾನ್ಸರ್ ಬಾಧಿಸಿದ ನಂತರವಷ್ಟೆ ಯುವರಾಜ್ ಪವರ್ ಮರೆಯಾಗಿತ್ತು. ಯುವರಾಜ್ ಸಾವನ್ನು ಮಾತ್ರ ಗೆದ್ದಿಲ್ಲ; ಕೋಟ್ಯಾಂತರ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.

 

POPULAR  STORIES :

ಪ್ರಭಾಕರ್ ಸಾವಿಗೆ ಕಾರಣವಾಗಿದ್ದು ಆ ವೈದ್ಯ..!? ಅಮ್ಮನ ಕೈ ತುತ್ತು ತಿನ್ನದೆ ಮಲಗುತ್ತಿರಲಿಲ್ಲ ಈ ಜೀವ..!

ಈ ವೀಡಿಯೋ ನೋಡಿದ್ರೆ ನಿಮ್ಮ ತಲೆ ಕೆಟ್ಟು ಹೋಗುತ್ತೆ..! ಇದು ರುಂಡ ಮುಂಡ ಬೇರೆಯಾದ ಜೀವಂತ ಮೀನಿನ ಕಥೆ…

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಅಪಘಾತವನ್ನು ಮೊಬೈಲ್ನಲ್ಲಿ ವಿಡಿಯೋ ಮಾಡ್ತೀರಾ..? ಅಪಲೋಡ್ ಮಾಡಿದ್ರೇ ಜೈಲ್ ಗ್ಯಾರಂಟಿ..!?

ಗಂಡನನ್ನು ಕೊಂದು, ಅವನ ತಲೆಯನ್ನು ಸೂಪ್ ಮಾಡಿ ಕುಡಿದಳು, `ಹೆಣ್ಣು ಒಲಿದರೇ ನಾರಿ, ಮುನಿದರೇ ಮಾರಿ..!’

ಮುಸ್ಲಿಮರ `ಅಜಾನ್’ ವೇಳೆ ಅರ್ಧಕ್ಕೆ ಭಾ‍ಷಣ ನಿಲ್ಲಿಸಿದ ಮೋದಿ…! #Video

ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ವಿಡಿಯೋ ಫೈಟ್..!

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಜೈಲಿನಿಂದ ಕೈದಿಗಳು ಪರಾರಿ..! ಜೈಲಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ..? ಡ್ರಗ್ಸು.. ಸೆಕ್ಸು.. ಫಿಕ್ಸು…

ಧೋನಿ ಪತ್ರಕರ್ತನ ಮೇಲೆ ಸಿಟ್ಠಾಗಿದ್ದೇಕೆ..? ನಾವು ಸ್ಕ್ರಿಪ್ಟ್ ಇಟ್ಟುಕೊಂಡು ಪಂದ್ಯವಾಡುವುದಿಲ್ಲ..!

ಖಂಡೀಲ್ ಬೆತ್ತಲಾಗದಿದ್ರೇ ಏನಂತೆ..? ಆರ್ಷಿ ಖಾನ್ ಬೆತ್ತಲಾದಳಲ್ಲ..!!

ಅಮ್ಮನಿಗೆ ಸೇಟು ದುಡ್ಡು ಕೊಟ್ಟಿದ್ದು ಯಾಕೆ..? ಫ್ರಾಕ್ ಹುಡ್ಗೀಯ ಚಾಕೊಲೇಟ್ ಸ್ಟೋರಿ..!

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...